ಹಂದಿ ಅಣ್ಣಿ ಬರ್ಬರ ಹತ್ಯೆ ಮಾಡಿದ್ದ ಆರೋಪಿಗಳು ಇವತ್ತು ಕೋರ್ಟ್’ಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 27 ಜುಲೈ 2022

ರೌಡಿ ಶೀಟರ್ ಹಂದಿ ಅಣ್ಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಗಳ ಪೊಲೀಸ್ ಕಸ್ಟಡಿ (CUSTODY) ಇವತ್ತಿಗೆ ಕೊನೆಯಾಗಲಿದೆ. ಈ ಹಿನ್ನೆಲೆ ಎಂಟು ಆರೋಪಿಗಳನ್ನು ಇವತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

Shimoga Nanjappa Hospital

ಇವತ್ತು ಎಂಟು ಆರೋಪಿಗಳನ್ನು ನ್ಯಾಯಾಧೀಶರ ಎದುರು ಮತ್ತೆ ಹಾಜರುಪಡಿಸಲಾಗುತ್ತಿದೆ. ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತದೆ.

ಜುಲೈ 14ರಂದು ವಿನೋಬನಗರ ಪೊಲೀಸ್ ಚೌಕಿ ಸರ್ಕಲ್’ನಲ್ಲಿ ರೌಡಿ ಶೀಟರ್ ಹಂದಿ ಅಣ್ಣಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ಎಂಟು ಆರೋಪಿಗಳು ಬಳಿಕ ಚಿಕ್ಕಮಗಳೂರು ಪೊಲೀಸರ ಮುಂದೆ ಶರಣಾಗಿದ್ದರು.

ಜು.20ರಂದು ಶಿವಮೊಗ್ಗ ಪೊಲೀಸರು ಆರೋಪಿಗಳನ್ನು ಬಂಧಿಸಿ 5ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್’ಸಿ ನ್ಯಾಯಾಧೀಶರಾದ ಜಿ.ಎನ್.ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದ್ದರು. ಜು.27ರವರೆಗೆ ಪೊಲೀಸ್ ಕಸ್ಟಡಿ (CUSTODY) ವಿಧಿಸಲಾಗಿತ್ತು.

Handi Anni Murder Case

ಇದನ್ನೂ ಓದಿ – ಹಂದಿ ಅಣ್ಣಿ ಬರ್ಬರ ಹತ್ಯೆಗೆ ಇತ್ತು 2 ಕಾರಣ, ಏನದು? ಆರೋಪಿಗಳು ಬಾಯಿ ಬಿಟ್ಟಿದ್ದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 27, 2022

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment