SHIVAMOGGA LIVE NEWS | 25 MAY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಸಮಾಪನವಾಯಿತು. ಬೆಳಗ್ಗೆ ಆಂಜನೇಯ ಸ್ವಾಮಿಗೆ ಮಹಾಭಿಷೇಕ, ಬಳಿಕ ಮಾರುತಿ ಮೂಲಮಂತ್ರ ಹೋಮ, ಮಧ್ಯಾಹ್ನ ಪೂರ್ಣಾಹುತಿ ನೆರವೇರಿತು.
ಇದನ್ನೂ ಓದಿ – ಇನ್ನು 3 ಗಂಟೆ ಶಿವಮೊಗ್ಗ ಸೇರಿ ವಿವಿಧೆಡೆ ಅಲರ್ಟ್, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್
ರಾಮ ಹನುಮರ ಎದುರು ಉತ್ಸವ, ಅಷ್ಟಾವಧಾನ ಸೇವೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಈ ಬಾರಿಯ ಹನುಮ ಜಯಂತಿಗೆ ವೈಭವದ ತೆರೆ ಬಿದ್ದಿತು. ಭಾರತೀಯ ವಿಚಾರ ವೇದಿಕೆ, ಭಕ್ತ ಶಿರೋಮಣಿ ಅನಂತರಾಮ ಅಯ್ಯಂಗಾರ್ ಮೆಮೋರಿಯಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ಹನುಮ ಜಯಂತಿ ಅಂಗವಾಗಿ ಮೇ 15ರಿಂದ 21ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೇ 22ರಿಂದ ಶುಕ್ರವಾರದವರೆಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






