ಡೆಂಗ್ಯುಗೆ ಸಾಗರದ ಆರೋಗ್ಯ ಇಲಾಖೆ ನೌಕರ ಶಿವಮೊಗ್ಗದಲ್ಲಿ ಕೊನೆಯುಸಿರು

SHIVAMOGGA LIVE NEWS | 13 JUNE 2024 (ಈ ಸುದ್ದಿಯನ್ನು ಇನ್ನು 25 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SAGARA : ಮಾರಕ ಡೆಂಗ್ಯು (Dengue) ಕಾಯಿಲೆಗೆ ಸಾಗರದ ಆರೋಗ್ಯ ಇಲಾಖೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸಾಗರ ತಾಲೂಕು ಆಸ್ಪತ್ರೆ ಡಯಾಲಿಸಿಸ್‌ ವಿಭಾಗದ ಹೊರಗುತ್ತಿಗೆ ನೌಕರ ನಾಗರಾಜ್‌ (35) ಮೃತರು.

ನಾಗರಾಜ್‌ ಅವರು ಡೆಂಗ್ಯುಗೆ ತುತ್ತಾಗಿದ್ದರು. ಪ್ಲೇಟ್‌ಲೆಟ್‌ ಸಂಖ್ಯೆ ಕಡಿಮೆಯಾಗಿತ್ತು ಎಂದು ತಿಳಿದು ಬಂದಿದೆ. ಇವತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಇಲ್ಲಿದೆ ಹತ್ತು ಫೋಟೊ ಸಹಿತ ಮಾಹಿತಿ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

health-department-worker-nagaraj-succumbed-to-dengue.

Leave a Comment