ಕಾರು ಚಲಾಯಿಸುವಾಗಲೇ ಹೃದಯಾಘಾತ, ಚಾಲಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Driver%20HeartAttackಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲೇ ಹೃದಯಾಘಾತವಾಗಿ (Heart Attack) ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿನೋಬನಗರ ಪೊಲೀಸ್‌ ಚೌಕಿಯಲ್ಲಿ ಘಟನೆ ಸಂಭವಿಸಿದೆ.

ಹುಡ್ಕೊ ಕಾಲೋನಿ ನಿವಾಸಿ ಮಲ್ಲಿಕಾರ್ಜುನ (45) ಮೃತರು. ಕಾರು ಚಲಾಯಿಸುವಾಗ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೆ ಅವರು ಆಸ್ಪತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ಇವತ್ತು ಏನೇನೆಲ್ಲ ಕಾರ್ಯಕ್ರಮ ಇದೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

JNNCE-Admission-Advt-scaled

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 25, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment