SHIMOGA NEWS, 21 SEPTEMBER 2024 : ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಸೆಪ್ಟೆಂಬರ್ 29ರಂದು ಹೃದಯ ಉಚಿತ ತಪಾಸಣಾ ಶಿಬಿರ (Camp) ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಗರದ ಶಿವಮೂರ್ತಿ ವೃತ್ತದ ಬಳಿಯಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ. ಸೆ.28ರ ರಾತ್ರಿ 8ರೊಳಗೆ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗೀಸ್ ಪಿ. ಜಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಶಿಬಿರದಲ್ಲಿ ಉಚಿತವಾಗಿ ಇಸಿಜಿ, ಇಕೋ ಸ್ಕ್ರೀನಿಂಗ್, ಜಿಆರ್‌ಬಿಎಸ್, ಬಿ.ಪಿ ತಪಾಸಣೆ ಹಾಗೂ ತಜ್ಞ ವೈದ್ಯರೊಂದಿಗೆ ಉಚಿತ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಜಾಸಿಂಗ್ ಹೇಳಿದ್ದಾರೆ. ಹೆಚ್ಚಿನ ವಿವರ ಮತ್ತು ಉಚಿತ ನೋಂದಣಿಗಾಗಿ ಮೊ. 98864 13131 ಸಂಪರ್ಕಿಸಬಹುದು.
ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್? ಸಂಸದರು ಹೇಳಿದ್ದೇನು?
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






