ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಬಂದೋಬಸ್ತ್‌? ಸ್ವಯಂ ಸೇವಕರು ಎಷ್ಟಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

Shivamogga-Live-Number-1-Website

SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರಾದ್ಯಂತ ಬಿಗಿ ಪೊಲೀಸ್‌ (police) ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಗಣಪತಿ ಸಾಗುವ ಮಾರ್ಗದುದ್ದಕ್ಕು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಗಣಪತಿ ಬಂದೋಬಸ್ತ್‌ಗೆ 2500ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಖುದ್ದು ಬಂದೋಬಸ್ತ್‌ (Bandobasth) ಉಸ್ತುವಾರಿ ವಹಿಸಿಕೊಂಡಿದ್ದಾರೆ. ಗಾಂಧಿ ಬಜಾರ್‌ ಮುಖ್ಯ ರಸ್ತೆಯಲ್ಲಿ ಸಾಗಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಬಂದೋಬಸ್ತ್‌ ಕುರಿತು ಪರಿಶೀಲಿಸಿದರು.

ಇದನ್ನೂ ಓದಿ- ಮಧ್ಯರಾತ್ರಿಯಲ್ಲು ಗಾಂಧಿ ಬಜಾರ್‌ ಮುಂದೆ ಜಮಾಯಿಸಿದ್ದರು ಸಾವಿರಾರು ಜನ

ಅಲ್ಲಲ್ಲಿ ವಾಚ್‌ ಟವರ್‌

ಮೆರವಣಿಗೆ ಸಾಗುವ ಮಾರ್ಗದುದ್ದಕ್ಕು ವಾಚ್‌ ಟವರ್‌ಗಳನ್ನು ನಿರ್ಮಿಸಲಾಗಿದೆ. ಈ ವಾಚ್‌ ಟವರ್‌ಗಳಲ್ಲಿ ಪೊಲೀಸ್‌ ಇಲಾಖೆ ವತಿಯಿಂದಲೇ ವಿಡಿಯೋ ಚಿತ್ರೀಕರಣ ಮಾಡಿಸಲಾಗುತ್ತಿದೆ. ಇನ್ನು, ಕಟ್ಟಡಗಳ ಮೇಲೆ, ರಸ್ತೆಯ ಎರಡು ಬದಿಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಸ್ವಯಂ ಸೇವಕರು

ಬಂದೋಬಸ್ತ್‌ಗೆ ಸ್ವಯಂ ಸೇವಕರನ್ನು ಕೂಡ ನಿಯೋಜನೆ ಮಾಡಲಾಗಿದೆ. ಸುಮಾರು 400 ಮಂದಿ ಸ್ವಯಂ ಸೇವಕರು ಬಂದೋಬಸ್ತ್‌ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪೊಲೀಸ್‌ ಇಲಾಖೆ (Police Department) ವತಿಯಿಂದ ನೀಲಿ ಬಣ್ಣದ ರಿಫ್ಲೆಕ್ಟರ್‌ ಧಿರಿಸು ನೀಡಲಾಗಿದೆ. ಪ್ರತ್ಯೇಕ ಐಡಿ ಕಾರ್ಡ್‌ ಕೂಡ ಒದಗಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 28, 2023

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

Leave a Comment