ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 NOVEMBER 2023
SHIMOGA : ನಗರದಾದ್ಯಂತ ಕಳೆದ ರಾತ್ರಿ ಮಳೆ ಜೋರಾಗಿ ಅಬ್ಬರಿಸಿದೆ. ಬೆಳಗಿನ ಜಾವದವರೆಗೆ ಮಳೆ ಸುರಿದಿದೆ. ಎಡೆಬಿಡದೆ ಮಳೆ ಸುರಿದಿದ್ದರಿಂದ ಕೆಲವು ಬಡಾವಣೆಗಳಲ್ಲಿ ಆತಂಕ ಸೃಷ್ಟಿಯಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ಬಾಕ್ಸ್‌ಗಳ ಪರಿಶೀಲನೆ, ಕಾರ್ಯಾಚರಣೆಗೆ ಅಡ್ಡಿಯಾದ ಮಳೆ
ರಾತ್ರಿ 9 ಗಂಟೆ ಹೊತ್ತಿಗೆ ಶುರುವಾದ ಮಳೆ ಬಳಗಿನ ಜಾವದವರೆಗೆ ಅಬ್ಬರಿಸಿತು. ಮಿಂಚು, ಗುಡುಗು ಸಹಿತ ಮಳೆಯಾಗಿದೆ. ಕ್ಷಣ ಹೊತ್ತು ಬಿಡುವು ನೀಡದೆ ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶದಲ್ಲಿ ವಾಸವಿರುವ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಶಿವಮೊಗ್ಗ ನಗರದಾದ್ಯಂತ ಮೋಡ ಕವಿದ ವಾತಾವರಣವಿದೆ. ನಿಧಾನವಾಗಿ ಬಿಸಿಲು ಕಾಣುವ ಸಾಧ್ಯತೆ ಇದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ, ಇಡೀ ರಾತ್ರಿ ಹೇಗಿತ್ತು ಕಾರ್ಯಾಚರಣೆ? ಇಲ್ಲಿದೆ ಟೈಮ್ ಟೂ ಟೈಮ್ ಡಿಟೇಲ್ಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






