ಭಾರಿ ಮಳೆಗೆ ಶಿವಮೊಗ್ಗದ ವಿವಿಧ ಬಡಾವಣೆಗಳು ಜಲಾವೃತ, ಮನೆ, ಅಂಗಡಿಗಳಿಗೆ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ನಗರದಲ್ಲಿ ವರುಣನ ಆರ್ಭಟ (HEAVY RAIN) ಜೋರಾಗಿದೆ. ಭಾರಿ ಮಳೆಗೆ ನಗರದ ವಿವಿಧೆಡೆ ಬಡಾವಣೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದ್ದು ಜನರು ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

TODAY NEWS PARAGRAPH

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಚೌಡೇಶ್ವರಿ ಕಾಲೋನಿ, ಅಣ್ಣಾ ನಗರ, ಸಿದ್ದೇಶ್ವರ ನಗರ, ಬಾಪೂಜಿ ನಗರ, ಟ್ಯಾಂಕ್ ಮೊಹಲ್ಲಾ, ಗೋಪಾಲಗೌಡ ಬಡಾವಣೆ, ಎನ್.ಟಿ.ರಸ್ತೆ, ಸೋಮಿನಕೊಪ್ಪ ಮುಖ್ಯ ರಸ್ತೆ ಸೇರಿದಂತೆ ವಿವಿಧೆಡೆ ರಸ್ತೆಗಳು ಜಲಾವೃತವಾಗಿವೆ.

ಆಟೋ ಕಾಂಪ್ಲೆಕ್ಸ್’ನಲ್ಲಿ ರಸ್ತೆ ಜಲಾವೃತವಾಗಿದ್ದು ಕೆಲವು ಅಂಗಡಿಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಅಗತ್ಯ ವಸ್ತು, ದಿನಸಿ ಸೇರಿದಂತೆ ಹಲವು ವಸ್ತುಗಳು ಹಾನಿಗೀಡಾಗಿವೆ. ಮಳೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಇರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ದನ್ನೂ ಓದಿ – ಆಗುಂಬೆ ಮುಖ್ಯ ರಸ್ತೆಯಲ್ಲಿ ಕಾಡಾನೆ ಸಂಚಾರ, ವಿಡಿಯೋ ವೈರಲ್

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment