ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಸಂಜೆ ವೇಳೆಗೆ ನಗರದ ವಿವಿಧ ಜೋರು ಮಳೆ (Rain) ಆರಂಭವಾಗಿದೆ. ಮೋಡ ಕವಿದ ವಾತಾವರಣ, ಗುಡುಗು ಮತ್ತು ಗಾಳಿ ಸಹಿತ ಮಳೆ ಅಬ್ಬರಿಸುತ್ತಿದೆ. ದಿಢೀರ್ ಮಳೆಯಿಂದಾಗಿ ಜನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಶಿವಮೊಗ್ಗ ನಗರದ ಹಲವೆಡೆ ಮಳೆಯಾಗುತ್ತಿದೆ. ರಣ ಬಿಸಿಲಿನಿಂದ ಕಂಗೆಟ್ಟಿದ್ದ ಶಿವಮೊಗ್ಗದ ಜನರಿಗೆ ಭಾರಿ ಮಳೆ (Rain) ತುಸು ತಂಪೆರೆದಿದೆ.
ಇದನ್ನೂ ಓದಿ » ಒಂದು ಲಕ್ಷ ರೂ. ಲಂಚದ ಜೊತೆ ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ ಚೀಫ್ ಇಂಜಿನಿಯರ್, ಏನಿದು ಕೇಸ್?


LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






