ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 NOVEMBER 2023
SHIMOGA : ನಗರದಲ್ಲಿ ಮಳೆ (Heavy Rain) ಮತ್ತಷ್ಟು ಬಿರುಸು ಪಡೆದುಕೊಂಡಿದೆ. ಒಂದು ದಿನ ಬಿಡುವು ನೀಡಿದ್ದ ವರುಣ ಪುನಃ ಅಬ್ಬರಿಸಲು ಆರಂಭಿಸಿದ್ದಾನೆ.
ಶಿವಮೊಗ್ಗ ನಗರದಲ್ಲಿ ಬುಧವಾರ ಬೆಳಗ್ಗೆಯಿಂದ ಗುಡುಗು ಸಹಿತ ಮಳೆ ಆರಂಭವಾಗಿದೆ. ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಕಳೆದ ಮೂರ್ನಾಲ್ಕು ದಿನದಿಂದ ಮಳೆ ಶುರುವಾಗಿದೆ. ಮಂಗಳವಾರ ಕೊಂಚ ಬಿಡುವು ನೀಡಿದ್ದ ಮಳೆ ಇವತ್ತು ಪುನಃ ಅಬ್ಬರಿಸುತ್ತಿದೆ.
ಮುಂದುವರೆಯಲಿದೆ ಮಳೆ
ಜಿಲ್ಲೆಯಾದ್ಯಂತ ಇನ್ನು ಎರಡು ದಿನ ಜೋರು ಮಳೆ ಮುಂದುವರೆಯಲಿದೆ. ನವೆಂಬರ್ 9ರಾತ್ರಿವರೆಗೆ ಹೆಚ್ಚು ಮತ್ತು ಅತಿ ಹೆಚ್ಚು ಮಳೆಯಾಗುವ ಸಂಭವವಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಹಾಸನ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಹವಾಮಾನ ವರದಿ | ನವೆಂಬರ್ 8ರಂದು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






