ಶಿವಮೊಗ್ಗ ಲೈವ್
ಶಿವಮೊಗ್ಗ : ಗುಡುಗು, ಗಾಳಿ ಸಹಿತ ಭಾರಿ ಮಳೆಗೆ (rainfall) ಶಿವಮೊಗ್ಗ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಗೆ ಮರದ ರೆಂಬೆಕೊಂಬೆಗಳು ಕಟ್ಟಡಗಳು, ರಸ್ತೆಗೆ ಬಿದ್ದಿರುವ ವರದಿಯಾಗಿದೆ. (ಈ ಸುದ್ದಿಯನ್ನು ಇನ್ನು 25 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ವಾಹನ ಸವಾರರು ಚಲಿಸುತ್ತಿರುವ ವಾಹನಗಳ ಮೇಲೆ ಸವಾರರು ರೆಂಬೆ, ಕೊಂಬೆಗಳು ಬೀಳಬಹುದು ಎಂಬ ಆತಂಕದಲ್ಲಿದ್ದಾರೆ. ಆದ್ದರಿಂದ ಅಲ್ಲಲ್ಲಿ ಕಟ್ಟಡಗಳ ಅಡಿಯಲ್ಲಿ ನಿಂತು ಮಳೆಯಿಂದ ರಕ್ಷಣೆ ಪಡೆಯುತ್ತಿದ್ದಾರೆ.



ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವು ಕಡೆ ಗುಡುಗು ಸಹಿತ ಜೋರು ಮಳೆ



ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: