ಶಿವಮೊಗ್ಗ: ಸಂಚಾರ ದಟ್ಟಣೆ ಹಿನ್ನೆಲೆ ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ (Heavy Vehicle) ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಗೋಪಿ ಸರ್ಕಲ್‌ನಿಂದ ಜೆ.ಪಿ.ಎನ್ ರಸ್ತೆ, ಜ್ಯೂವೆಲ್ ರಾಕ್ ಹೊಟೇಲ್ ರಸ್ತೆ ಮಾರ್ಗವಾಗಿ ಕುವೆಂಪು ರಸ್ತೆವರೆಗೆ, ಜೈಲ್ ರಸ್ತೆಯಿಂದ ಲಕ್ಷ್ಮೀ ಟಾಕೀಸ್‌ವರೆಗೆ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಈ ರಸ್ತೆಗಳು ಕಿರಿದಾಗಿದ್ದು ಭಾರಿ ವಾಹನಗಳ ಓಡಾಟದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ ಮಾರ್ಗದಲ್ಲಿ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್‌ಲೈನ್ ಫಿಕ್ಸ್, ಯಾವಾಗ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





