ಶಿವಮೊಗ್ಗದಲ್ಲಿ ಜೋರು ಗಾಳಿ, ದಟ್ಟ ಮೋಡ, ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 MAY 2023

SHIMOGA : ನಗರದಲ್ಲಿ ಸಂಜೆ ವೇಳೆಗೆ ಜೋರು ಗಾಳಿ (Wind) ಬೀಸಿದ್ದು, ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ವೇಳೆಗೆ ಜೋರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಗಾಳಿ ಬೀಸಿದ ರಭಸಕ್ಕೆ ಮರಗಳು ಬುಡ ಮೇಲಾಗಿವೆ. ವಿದ್ಯುತ್‌ ಕಂಬಗಳು ರಸ್ತೆಗುರುಳಿವೆ.

Shivamogga-Live-Number-1-Website

Tree-and-Electric-Pole-fell-in-Mattur-Road-in-Shimoga

ಸಂಜೆ ವೇಳೆಗೆ ಶಿವಮೊಗ್ಗ ನಗರ ಮತ್ತು ಸುತ್ತಮುತ್ತ ಭಾರಿ ಗಾಳಿ (Wind) ಬೀಸಿತು. ಇದರಿಂದ ಅಲ್ಲಲ್ಲಿ ರೆಂಬೆ, ಕೊಂಬೆಗಳು ರಸ್ತೆಗಳ ಮೇಲೆ ಬಿದ್ದಿವೆ. ಮತ್ತೂರು ಮಳಲಕೊಪ್ಪ ಗ್ರಾಮಗಳ ನಡುವೆ ರಸ್ತೆಯಲ್ಲಿ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಗಳು ಬುಡ ಮೇಲಾಗಿವೆ. ವಿದ್ಯುತ್‌ ಕಂಬಗಳ ಮೇಲೆ ಮರಗಳು ಬಿದ್ದಿವೆ. ಎರಡು ವಿದ್ಯುತ್‌ ಕಂಬಗಳು ರಸ್ತೆಗೆ ಉರುಳಿವೆ.
WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ ಅದೃಷ್ಟವಶಾತ್‌ ರಸ್ತೆಯಲ್ಲಿ ಯಾರೂ ಸಾಗುತ್ತಿರಲಿಲ್ಲ. ಇದರಿಂದ ಯಾರಿಗೂ ಹಾನಿಯಾಗಿಲ್ಲ. ಸ್ಥಳಿಯರು ರಸ್ತೆಯನ್ನು ಬ್ಲಾಕ್‌ ಮಾಡಿ, ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ – ಗೌರಿ ಇನ್ನಿಲ್ಲ, ಶಿವಮೊಗ್ಗ ಪೊಲೀಸ್‌ ಇಲಾಖೆಯಿಂದ ಗೌರವ ನಮನ, ಯಾರಿದು ಗೌರಿ? ಈಕೆಯ ಹಿರಿಮೆ ಏನು?

ಇನ್ನು, ಸಂಜೆ ವೇಳೆಗೆ ದಟ್ಟ ಮೋಡ ಆವರಿಸಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿ ಜೋರು ಮಳೆಯಾಗುವ ಸಾಧ್ಯತೆ ಇದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 10, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment