SHIMOGA NEWS, 10 NOVEMBER 2024 : ನಗರದಲ್ಲಿ ಕುಡಿಯುವ ನೀರು ಸರಬರಾಜಿಗೆ (Water) ಸಂಬಂಧಿಸಿದಂತೆ ಯಾವುದೇ ಅಡಚಣೆ ಮತ್ತು ಕುಂದು ಕೊರತೆಗಳಿದ್ದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆ 08182 273000ಕ್ಕೆ ದೂರುಗಳನ್ನು ದಾಖಲಿಸಬಹುದು. ಮಾಹಿತಿಗೆ ಗ್ರಾಹಕರ ಸೇವಾ ಕೇಂದ್ರ, ನಿರಂತರ ನೀರು ಸರಬರಾಜು ಯೋಜನೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಮೊದಲನೇ ಮಹಡಿ, ವಿಭಾಗೀಯ ಕಚೇರಿ ಆವರಣ, ಬಾಲರಾಜ್ ಅರಸ್ ರಸ್ತೆ, ಶಿವಮೊಗ್ಗ, ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್ ಕಾರ್ಯಾಚರಣೆ, 20 ಆಟೋಗಳು ಸೀಜ್, 100 ಕೇಸ್
![]() |
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200