ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನೋಂದಣಿಯೆ ಆಗದ ಸಹಾಯವಾಣಿ (Helpline) ನಂಬರ್ ನೀಡಿ, ಶಿವಮೊಗ್ಗ ಮಹಾನಗರ ಪಾಲಿಕೆ ಜನರ ಕಣ್ಣೊರೆಸುವ ತಂತ್ರ ನಡೆಸುತ್ತಿದೆ. 18004257677 ಇದು ಶಿವಮೊಗ್ಗ ಮಹಾನಗರ ಪಾಲಿಕೆಯ ಹೆಲ್ಪ್‌ಲೈನ್ ನಂಬರ್.
ಇದನ್ನೂ ಓದಿ » ಕೇರಳ ಬಂಪರ್ ಲಾಟರಿ, ರಿಯಲ್ ಎಸ್ಟೇಟ್ ಉದ್ಯಮಿಗೆ 12 ಲಕ್ಷ ರೂ. ಬಹುಮಾನ, ಆಮೇಲೆ ಕಾದಿತ್ತು ಆಘಾತ
ಸಹಾಯವಾಣಿ (Helpline) ನಂಬರ್‌ಗೆ ಕರೆ ಮಾಡಿದರೆ, ಈ ಸಂಖ್ಯೆಯು ನೋಂದಾಯಿಸಲ್ಪಟ್ಟಿಲ್ಲ. ಸ್ವಲ್ಪ ಸಮಯದ ಬಳಿಕ ಕರೆ ಮಾಡಿ ಎಂದು ಸೂಚನೆ ಬರುತ್ತದೆ.
ಬೀದಿ ನಾಯಿಗಳಿಗೆ ಮೇ 5ರಿಂದ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ರೇಬಿಸ್ ವಿರುದ್ಧ ಲಸಿಕೆ, ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಬಳಿಕ ನಾಯಿಗಳನ್ನು ಅವುಗಳನ್ನು ಹಿಡಿದ ಸ್ಥಳದಲ್ಲೇ ಬಿಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೀದಿ ದೀಪ, ಸ್ವಚ್ಛತೆ ಸೇರಿದಂತೆ ನಾನಾ ದೂರು ದಾಖಲಿಸಲು ಇದೇ ಸಹಾಯವಾಣಿ ನಂಬರ್ ನೀಡಲಾಗುತ್ತದೆ. ಪಾಲಿಕೆಯ ಅಧಿಕೃತ ವೆಬ್‌ಸೈಟುಗಳಲ್ಲಿಯು ಈ ನಂಬರ್ ಪ್ರಕಟಿಸಲಾಗಿದೆ. ಆದರೆ ನೋಂದಣಿಯೇ ಆಗದ, ದೂರು ಸಲ್ಲಿಸಲು ಸಾಧ್ಯವಾಗದ ನಂಬರ್ ನೀಡಿರುವುದು ಪಾಲಿಕೆ ಆಡಳಿತದ ಕುರಿತು ಪ್ರಶ್ನೆ ಮೂಡಿಸುತ್ತದೆ.

LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?