ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 ಮಾರ್ಚ್ 2022
ಹಿಜಾಬ್ ಧರಿಸಿ ಬಂದು ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸಿ ಶಾಲೆ, ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಬೇಕು. ಅಲ್ಲದೆ ಪರೀಕ್ಷೆ ಬರೆಯಲು ತಮಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಹೋರಾಟದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






