ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಅದ್ಧೂರಿಯಾಗಿ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಇದರ LIVE ಅಪ್ಡೇಟ್ ಇಲ್ಲಿದೆ. ಇದೇ ಲಿಂಕ್ 15 ನಿಮಿಷದ ಬಳಿಕ ಕ್ಲಿಕ್ ಮಾಡಿದರೆ ಮತ್ತೊಂದು ಅಪ್ಡೇಟ್ ಸಿಗಲಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ » ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
» ಸಂಜೆ 6.18 : ಗಾಂಧಿ ಬಜಾರ್ನಲ್ಲಿ ಮುಂದುವರೆದ ಮೆರವಣಿಗೆ. ದೊಡ್ಡ ಸಂಖ್ಯೆಯ ಜನ ಭಾಗಿ.
ಗಾಂಧಿ ಬಜಾರ್ನಲ್ಲಿ ಸಂಸದ ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಹೆಗಲ ಮೇಲೆ ಹೊತ್ತು ಹೆಜ್ಜೆ ಹಾಕಿದ ಅಭಿಮಾನಿಗಳು.
» ಸಂಜೆ 6 ಗಂಟೆ : ಗಾಂಧಿ ಬಜಾರ್ ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಹಾದು ಹೋದ ಗಣಪತಿ.
» ಸಂಜೆ 5.50 : ಗಾಂಧಿ ಬಜಾರ್ ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಆಗಮಿಸಿದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ. ರಸ್ತೆಯಲ್ಲಿ ಕರ್ಪೂರ ಬೆಳಗಿದ ಹಿಂದೂ ಕಾರ್ಯಕರ್ತರು.