ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 SEPTEMBER 2023
SHIMOGA : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಗಣಪತಿ ಮೂರ್ತಿ ಈಗ ಗೋಪಿ ಸರ್ಕಲ್ ದಾಟಿದೆ. ದುರ್ಗಿಗುಡಿಯತ್ತ ಸಾಗುತ್ತಿದೆ.
ಸಂಜೆ 7 ಗಂಟೆ ಹೊತ್ತಿಗೆ ಗಣಪತಿ ಮೂರ್ತಿ ಎಎ ಸರ್ಕಲ್ ದಾಟಿತು. ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಎಎ ಸರ್ಕಲ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಗೋಪಿ ಸರ್ಕಲ್ ದಾಟಿದ ಗಣಪ
ಶಿವಮೊಗ್ಗ ಗೋಪಿ ಸರ್ಕಲ್‌ನಲ್ಲಿ ಡಿಜೆ ವ್ಯವಸ್ಥೆ ಮಾಡಲಾಗಿತ್ತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರು ಜಗಮಗ ಲೈಟ್‌ಗೇ, ಡಿಜೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದರು. ರಾತ್ರಿ 9 ಗಂಟೆ ಹೊತ್ತಿಗೆ ಗಣಪತಿ ಮೂರ್ತಿ ಗೋಪಿ ಸರ್ಕಲ್ ದಾಟಿತು.
ಇದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಚಂದ್ರಯಾನ ರಾಕೆಟ್ ಮುಂದೆ ಸೆಲ್ಫಿ, ಫೋಟೊ

LATEST NEWS
- ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಏಪ್ರಿಲ್ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – ಇಂದಿನ ಅಡಿಕೆ ಧಾರಣೆ

- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

About The Editor
ನಿತಿನ್ ಆರ್.ಕೈದೊಟ್ಲು












