ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 SEPTEMBER 2023
SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೆರವಣಿಗೆಯಲ್ಲಿ ಭಾಗವಹಿಸಿರುವ ಜನರಿಗೆ ಊಟ (food), ಪಾನೀಯ ವ್ಯವಸ್ಥೆ ಮಾಡಲಾಗಿದೆ.
ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಊಟ, ತಿಂಡಿ, ಪಾನೀಯ ವ್ಯವಸ್ಥೆ ಮಾಡಿದಾರೆ. ಎಸ್ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಬಿ.ಹೆಚ್.ರಸ್ತೆಯಲ್ಲಿ ಊಟ, ತಿಂಡಿ, ನೀರು, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ- ಸಕ್ರೆಬೈಲು ಆನೆ ಬಿಡಾರದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ
ಸಂಘ ಸಂಸ್ಥೆಗಳ ಪ್ರತಿನಿಧಿಗಳೆ ಊಟ, ತಿಂಡಿಯನ್ನು ಜನರಿಗೆ ಬಡಿಸುತ್ತಿದ್ದಾರೆ. ಪುಳಿಯೊಗರೆ, ಮೊಸರನ್ನ, ಉಪ್ಪಿಟ್ಟು ಸೇರಿದಂತೆ ವಿವಿಧ ತಿಂಡಿ ವಿತರಣೆ ಮಾಡಲಾಗುತ್ತಿದೆ. ಇತ್ತ ಅಲ್ಲಲ್ಲಿ ಜ್ಯೂಸ್, ಮಜ್ಜಿಗೆ, ನೀರು ವಿತರಣೆ ಕಾರ್ಯವು ಬಿರುಸಾಗಿದೆ.

LATEST NEWS
- ಶಿವಮೊಗ್ಗದ ರೆಸಾರ್ಟ್ನಲ್ಲಿ ವಿದ್ಯುತ್ ಶಾಕ್ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ ರೈಲಿಗೆ ಏಪ್ರಿಲ್ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – ಇಂದಿನ ಅಡಿಕೆ ಧಾರಣೆ

- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

About The Editor
ನಿತಿನ್ ಆರ್.ಕೈದೊಟ್ಲು












