ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ರಾಜಬೀದಿ ಉತ್ಸವ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ (Ganesh) ರಾಜಬೀದಿ ಉತ್ಸವ ಆರಂಭವಾಗಿದೆ. ಬೆಳಗ್ಗೆ 11 ಗಂಟೆಯಿಂದ ಮೆರವಣಿಗೆ ಶುರುವಾಗಿದೆ.

ಬೆಳಗ್ಗೆ ಪೂಜೆ ಸಲ್ಲಿಸಿ ಕೋಟೆ ಶ್ರೀ ಭಿಮೇಶ್ವರನಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಬಳಿಕ ಗಣಪತಿ ಮೂರ್ತಿಯನ್ನು ಟ್ರಾಕ್ಟರ್‌ನಲ್ಲಿ ತಂದು ಕೂರಿಸಲಾಯಿತು.

ಕೋಟೆ ರಸ್ತೆಯಲ್ಲಿ ಸಾಗಿದ ಮೆರವಣಿಗೆ ಈಗ ಗಣಪತಿಯು ರಾಮಣ್ಣ ಶ್ರೇಷ್ಠಿ ಪಾರ್ಕ್‌ ತಲುಪಿದೆ.

g3

g2

hindu-mahasabha-ganesh-protcession

ಇದನ್ನೂ ಓದಿ » ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ, ಯಾರೆಲ್ಲ ಸೇರ್ಪಡೆಯಾದರು?

Ganesh Procession

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment