ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ವೈಭವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 17 SEPTEMBER 2024 : ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ (Procession) ಆರಂಭವಾಗಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಟ್ರಾಕ್ಟರ್‌ ಮೇಲೆ ಕೂರಿಸಲಾಯಿತು. ಪಟಾಕಿ ಸಿಡಿಸಿ ವಾದ್ಯಗಳೊಂದಿಗೆ ಕೋಟೆ ರಸ್ತೆಗೆ ಗಣಪತಿ ಮೂರ್ತಿ ತರಲಾಯಿತು.

ಬೃಹತ್‌ ಹಾರ, ಸ್ವಾಮೀಜಿಯಿಂದ ಪೂಜೆ

ಮೆರವಣಿಗೆಗು ಮುನ್ನ ಹಿಂದೂ ಮಹಾಸಭಾ ಗಣಪತಿಗೆ ಬೃಹತ್‌ ಹಾರಗಳನ್ನು ಅರ್ಪಿಸಲಾಯಿತು. ಜೆಸಿಬಿಗಳನ್ನು ಬಳಸಿ ಹಾರ ಅರ್ಪಣೆ ಮಾಡಲಾಯಿತು. ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಗಣಪತಿ ಮೂರ್ತಿಗೆ ಪೂಜೆ ಸಲ್ಲಿಸಿದರು. ಆ ಬಳಿಕ ಮೆರವಣಿಗೆ ಆರಂಭವಾಯಿತು.

Hindu-Mahasabha-Ganesha-Protest-in-Shimoga.

ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಭೋವಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್‌.ರವಿಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಸೇರಿದಂತೆ ಹಲವರು ಇದ್ದರು. ಸದ್ಯ ಗಣಪತಿ ಮೆರವಣಿಗೆ ರಾಮಣ್ಣಶ್ರೇಷ್ಠಿ ಪಾರ್ಕ್‌ವರೆಗೆ ತಲುಪಿದೆ.

Hindu-Mahasabha-Ganesha-Protest-in-Shimoga.

Banana-Mandi-In-Shimoga-APMC

ಇದನ್ನೂ ಓದಿ » ಹಿಂದೂ ಮಹಾಸಭಾ ಮೆರವಣಿಗೆ, ಹೇಗಿದೆ ಬಂದೋಬಸ್ತ್‌? ಇಲ್ಲಿದೆ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment