ಹಿಂದೂ ಮಹಾಸಭಾ ಗಣಪತಿ, ಎಷ್ಟೊತ್ತಿಗೆ ನಡೆಯಿತು ವಿಸರ್ಜನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 SEPTEMBER 2023

SHIMOGA : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ (Procession) ಅದ್ಧೂರಿಯಾಗಿ ನಡೆಯಿತು. ಬೆಳಗಿನ ಜಾವ ಗಣಪತಿ ಮೂರ್ತಿಯ ವಿಸರ್ಜನೆ ಮಾಡಲಾಯಿತು.

ಸೆ.28ರ ಬೆಳಗ್ಗೆ 11.30ರ ಹೊತ್ತಿಗೆ ಆರಂಭವಾದ ಮೆರವಣಿಗೆ ಸೆ.29ರ ಬೆಳಗಿನ ಜಾವ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಮುಂದೆ ಮುಕ್ತಾಯವಾಯಿತು. ಬೆಳಗ್ಗೆ 4 ಗಂಟೆ ಹೊತ್ತಿಗೆ ದೇಗುಲದ ಹಿಂಭಾಗ ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಯಿತು. ವಿಸರ್ಜನೆ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯ ಜನರು ಉಪಸ್ಥಿತರಿದ್ದರು.

ಇದನ್ನೂ ಓದಿ – ದುರ್ಗಿಗುಡಿಯಲ್ಲಿ ಹಿಂದೂ ಮಹಾಸಭಾ ಗಣಪತಿಗೆ ಅದ್ಧೂರಿ ಸ್ವಾಗತ, ಜೈಲ್‌ ಸರ್ಕಲ್‌ನಲ್ಲಿ ಯುವಕರ ಭರ್ಜರಿ ಡಾನ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment