ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 SEPTEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ (Procession) ಅದ್ಧೂರಿಯಾಗಿ ನಡೆಯಿತು. ಬೆಳಗಿನ ಜಾವ ಗಣಪತಿ ಮೂರ್ತಿಯ ವಿಸರ್ಜನೆ ಮಾಡಲಾಯಿತು.
ಸೆ.28ರ ಬೆಳಗ್ಗೆ 11.30ರ ಹೊತ್ತಿಗೆ ಆರಂಭವಾದ ಮೆರವಣಿಗೆ ಸೆ.29ರ ಬೆಳಗಿನ ಜಾವ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಮುಂದೆ ಮುಕ್ತಾಯವಾಯಿತು. ಬೆಳಗ್ಗೆ 4 ಗಂಟೆ ಹೊತ್ತಿಗೆ ದೇಗುಲದ ಹಿಂಭಾಗ ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಯಿತು. ವಿಸರ್ಜನೆ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯ ಜನರು ಉಪಸ್ಥಿತರಿದ್ದರು.
ಇದನ್ನೂ ಓದಿ – ದುರ್ಗಿಗುಡಿಯಲ್ಲಿ ಹಿಂದೂ ಮಹಾಸಭಾ ಗಣಪತಿಗೆ ಅದ್ಧೂರಿ ಸ್ವಾಗತ, ಜೈಲ್ ಸರ್ಕಲ್‌ನಲ್ಲಿ ಯುವಕರ ಭರ್ಜರಿ ಡಾನ್ಸ್