ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (Ganesh) ಮೆರವಣಿಗೆ ಅದ್ಧೂರಿಯಾಗಿ ಸಾಗುತ್ತಿದೆ. ಕೋಟೆ ರಸ್ತೆಯಲ್ಲಿ ಅದ್ಧೂರಿಯಾಗಿ ನಡೆಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೋಟೆ ರಸ್ತೆಯಲ್ಲಿ ಹೇಗಿತ್ತು ಮೆರವಣಿಗೆ
ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಯುವಕರು, ಪ್ರಮುಖರು ವಿವಿಧ ಕಲಾತಂಡ ಸದ್ದಿಗೆ ಹೆಜ್ಜೆ ಹಾಕಿದರು. ಇದರ ಫೋಟೊ ಅಪ್ಡೇಟ್ ಇಲ್ಲಿದೆ.











Ganesh procession in Kote Road
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






