ಶಿವಮೊಗ್ಗ: ಸತತ 17 ಗಂಟೆಯ ಮೆರವಣಿಗೆ ಬಳಿಕ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ (Ganesh) ವಿಸರ್ಜನೆ ಮಾಡಲಾಯಿತು. ಸೆ.7ರ ಬೆಳಗಿನ ಜಾವ 3.50ರ ಹೊತ್ತಿಗೆ ವಿಸರ್ಜನೆ ಕಾರ್ಯ ಪೂರ್ಣಗೊಂಡಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಪಕ್ಕದ ತುಂಗಾ ನದಿಯ ಭೀಮನ ಮಡುವಿನಲ್ಲಿ ಬೆಳಗಿನ ಜಾವ 3.50ರ ಹೊತ್ತಿಗೆ ವಿಸರ್ಜನೆ ಮಾಡಲಾಯಿತು. ಹಿಂದೂ ಸಂಘಟನೆಗಳ ಮಹಾಮಂಡಳದ ಪ್ರಮುಖರು, ಭಕ್ತರು ಈ ಸಂದರ್ಭ ಇದ್ದರು.
ಇಡೀ ದಿನ ಹೇಗಿತ್ತು ಮೆರವಣಿಗೆ?
ಸೆ.6ರ ಬೆಳಗ್ಗೆ 11 ಗಂಟೆಗೆ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಿಂದ ಮೆರವಣಿಗೆ ಆರಂಭವಾಯಿತು. ಕೋಟೆ ರಸ್ತೆಯ ಮೂಲಕ ಮಧ್ಯಾಹ್ನ 2 ಗಂಟೆ ಹೊತ್ತಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ತಲುಪಿತು.

ಸಂಜೆ 6.30ರ ಹೊತ್ತಿಗೆ ಗಾಂಧಿ ಬಜಾರ್‌ನ ಸುನ್ನಿ ಜಾಮಿಯಾ ಮಸೀದಿ ಬಳಿ ತಲುಪಿತ್ತು. ಸಂಜೆ 7.30ರ ಹೊತ್ತಿಗೆ ಎ.ಎ.ಸರ್ಕಲ್ ತಲುಪಿತ್ತು. ರಾತ್ರಿ 8 ಗಂಟೆ ವೇಳೆಗೆ ಗೋಪಿ ಸರ್ಕಲ್ ತಲುಪಿತ್ತು. ರಾತ್ರಿ 12ರ ವೇಳೆಗೆ ಕುವೆಂಪು ರಸ್ತೆಯಲ್ಲಿ ಮೆರವಣಿಗೆ ಸಾಗಿತು.
ಇದನ್ನೂ ಓದಿ » ಗಾಂಧಿ ಬಜಾರ್‌ನಲ್ಲಿ ಹೇಗಿತ್ತು ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ಮಾಹಿತಿ
HMS Ganesh visarjane
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





