ಗೋಪಿ ಸರ್ಕಲ್ ನಲ್ಲಿ ಭಜರಂಗ್ ಡಾನ್ಸ್, ಶಿವಮೊಗ್ಗದಲ್ಲಿ ಸಡಗರದ ಹೋಳಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 8 MARCH 2023

SHIMOGA : ಹೋಳಿ (holi) ಹುಣ್ಣಿಮೆಯನ್ನು ಶಿವಮೊಗ್ಗದಲ್ಲಿ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ನಗರಾದ್ಯಂತ ಯುವಕರು ಬಣ್ಣ ಹಚ್ಚಿಕೊಂಡು ಸಂಭ್ರಮಿಸುತ್ತಿದ್ದಾರೆ.

Holi-Celebration-In-Shimoga-city

ವಿವಿಧ ಬಡಾವಣೆಗಳಲ್ಲಿ ಮಕ್ಕಳು, ಹಿರಿಯರನ್ನದೆ ಎಲ್ಲರೂ ಹಬ್ಬದ ಸಡಗರದಲ್ಲಿ ಪಾಲ್ಗೊಂಡಿದ್ದಾರೆ. ಕುಟುಂಬದವರು, ಸ್ನೇಹಿತರು ಬಣ್ಣ ಹಚ್ಚಿಕೊಂಡು ಖುಷಿ ಪಡುತ್ತಿದ್ದಾರೆ.

Holi Celebration in Shimoga city

ನಗರ ಗೋಪಿ ಸರ್ಕಲ್ ನಲ್ಲಿ ಕೇಸರಿ ಅಲಂಕಾರ ಸಮಿತಿ ವತಿಯಿಂದ ಹೋಳಿ (holi) ಹಬ್ಬ ಆಚರಣೆ ಮಾಡಲಾಗುತ್ತಿದೆ. ಬಣ್ಣ ಹಚ್ಚಿಕೊಂಡು, ತಮಟೆ ಮತ್ತು ಹಾಡಿಗೆ ಯುವಕರು ಡಾನ್ಸ್ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯು ಗಾಂಧಿ ಬಜಾರ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮಕ್ಕಳು, ಯುವಕರು ಹಬ್ಬದ ಆಚರಣೆ ಮಾಡುತ್ತಿದ್ದಾರೆ.

Holi-in-Shimoga-Gopi-Circle

ಇನ್ನು, ಬಣ್ಣದ ಒಕುಳಿಯಲ್ಲಿ ಮಿಂದಿದ್ದ ಯುವಕರು ಶಿವಮೊಗ್ಗ ನಗರದ ವಿವಿಧೆಡೆ ಬೈಕ್ ರೈಡ್ ಮಾಡುತ್ತಿದ್ದಾರೆ. ನಗರದಾದ್ಯಂತ ಬೈಕ್‍ನಲ್ಲಿ ಸುತ್ತಾಡಿದ ಯುವಕರು, ಬಣ್ಣ ಎರಚುತ್ತಿದ್ದಾರೆ. ಹೋಳಿ ಹಬ್ಬದ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ – ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Banashankari Enterprises

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment