BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತೊಂದು ದಿನ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HOLIDAY| 19 ಮೇ 2022

ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಇನ್ನೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆ ಹಿನ್ನೆಲೆ ಮೇ 19ರಂದು ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿತ್ತು. ನಾಳೆಯು (ಮೇ 20) ಮಳೆ ಮುಂದುವರೆಯುವ ಸಾದ್ಯತೆ ಇರುವುದರಿಂದ ಮತ್ತೊಂದು ದಿನಕ್ಕೆ ರಜೆ ವಿಸ್ತರಣೆ ಮಾಡಲಾಗಿದೆ.

ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಗಳಿಗು ರಜೆ ಅನ್ವಯವಾಗಲಿದೆ.

shimoga nanjappa Hospital

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಮಳೆ ಅವಾಂತರ, ಎಲ್ಲೆಲ್ಲಿ ಏನೇನಾಗಿದೆ? ಭಾಗ – 1

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 19, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment