ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 DECEMBER 2022
ಶಿವಮೊಗ್ಗ : ಡಿವೈಎಸ್ಪಿ ಬಿ.ಬಾಲರಾಜ್ ಅವರು ಕೇಂದ್ರ ಗೃಹ ಮಂತ್ರಿ ಪದಕಕ್ಕೆ (medal) ಭಾಜನರಾಗಿದ್ದಾರೆ. ಜೀವಮಾನ ಸಾಧನೆ ಗುರುತಿಸಿ, ಕೇಂದ್ರ ಸರ್ಕಾರ ಹಲವು ವಿಭಾಗದಲ್ಲಿ ಗೃಹ ಮಂತ್ರಿ ಪದಕ ನೀಡಲಿದ್ದು ಬಾಲರಾಜು ಅವರು 2018ನೇ ಸಾಲಿನ ಕೇಂದ್ರದ ಅತ್ಯುತ್ತಮ ತನಿಖಾ ವರದಿ ವಿಭಾಗದಲ್ಲಿ ಪದಕ ಪಡೆದಿದ್ದಾರೆ.

ತಂತ್ರಜ್ಞಾನ ಮತ್ತು ವೈಜ್ಞಾನಿಕ ಆಧಾರದ ಮೇಲೆ ತನಿಖೆ ನಡೆಸುವುದು ಸೇರಿದಂತೆ ಎಷ್ಟು ಮಂದಿಗೆ ಶಿಕ್ಷೆ ಆಗಿದೆ ಎಂಬುದನ್ನು ಪರಿಗಣಿಸಿ ಪದಕಕ್ಕೆ (medal) ಆಯ್ಕೆ ಮಾಡಲಿದ್ದು ಜನವರಿ 5ರಂದು ಬೆಂಗಳೂರಿನಲ್ಲಿ ಪದಕ ವಿತರಣೆ ಸಮಾರಂಭ ನಡೆಯಲಿದೆ.
ಇದನ್ನೂ ಓದಿ – ದೇಗುಲದ ಆವರಣದಲ್ಲಿ ವೃದ್ಧೆ ಹತ್ಯೆ, ಸಣ್ಣ ಸುಳಿವಿಲ್ಲದ ಕೇಸ್ ಭೇದಿಸಿದ ಭದ್ರಾವತಿ ಪೊಲೀಸ್, ಕೊಲೆಗೇನು ಕಾರಣ?
2018ರಲ್ಲಿ ಬೆಂಗಳೂರಿನಲ್ಲಿ ನೇಪಾಳ ಮೂಲದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಆಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಬಾಲರಾಜ್ ಅವರು 8 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ 8 ಮಂದಿಗೂ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಈ ಪ್ರಕರಣವನ್ನೂ ಪರಿಗಣಿಸಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.
[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















