ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020
ಶಿವಮೊಗ್ಗ ಹಾಪ್‍ಕಾಮ್ಸ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷರಾಗಿ ಸೋಮಣ್ಣ, ಉಪಾಧ್ಯಕ್ಷರಾಗಿ ನಾಗೇಶ್ ನಾಯ್ಕ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸೋಮಶೇಖರ್ ಅವರಿಗೆ 9 ನಿರ್ದೇಶಕರು ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ವಿಜಯ್ ಕುಮಾರ್ ಅವರಿಗೆ 7 ನಿರ್ದೇಶಕರು ಮತ ನೀಡಿದರು.
ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ನಾಗೇಶ್ ನಾಯ್ಕ ಅವರಿಗೆ 9 ಮತಗಳು, ಕೆ.ವಿ.ಗೌಡ ಅವರಿಗೆ 7 ಮತಗಳು ಲಭಿಸಿವೆ.
ಬಿಜೆಪಿಯಿಂದ ಅಭಿನಂದನೆ
ಹಾಪ್ ಕಾಮ್ಸ್‍ನ ನೂತನ ಅಧ್ಯಕ್ಷ ಸೋಮಶೇಖರ್ ಮತ್ತು ಉಪಾಧ್ಯಕ್ಷ ನಾಗೇಶ್ ನಾಯ್ಕ ಅವರಿಗೆ ಶಿವಮೊಗ್ಗ ಬಿಜೆಪಿ ಅಭಿನಂದನೆ ಸಲ್ಲಿಸಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಧಾನ ಕಾರ್ಯದರ್ಶಿ ಶಿವರಾಜ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು













