ಶಿವಮೊಗ್ಗ ಹಾಪ್ ಕಾಮ್ಸ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020

ಶಿವಮೊಗ್ಗ ಹಾಪ್‍ಕಾಮ್ಸ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷರಾಗಿ ಸೋಮಣ್ಣ, ಉಪಾಧ್ಯಕ್ಷರಾಗಿ ನಾಗೇಶ್ ನಾಯ್ಕ ಆಯ್ಕೆಯಾಗಿದ್ದಾರೆ.

126395599 1270324659995618 5787703088857926213 n.jpg? nc cat=109&ccb=2& nc sid=730e14& nc ohc=JtUFtYJjSy4AX9QQUwx& nc ht=scontent.fblr11 1

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸೋಮಶೇಖರ್ ಅವರಿಗೆ 9 ನಿರ್ದೇಶಕರು ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ವಿಜಯ್ ಕುಮಾರ್ ಅವರಿಗೆ 7 ನಿರ್ದೇಶಕರು ಮತ ನೀಡಿದರು.

ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ನಾಗೇಶ್ ನಾಯ್ಕ ಅವರಿಗೆ 9 ಮತಗಳು, ಕೆ.ವಿ.ಗೌಡ ಅವರಿಗೆ 7 ಮತಗಳು ಲಭಿಸಿವೆ.

ಬಿಜೆಪಿಯಿಂದ ಅಭಿನಂದನೆ

ಹಾಪ್‍ ಕಾಮ್ಸ್‍ನ ನೂತನ ಅಧ್ಯಕ್ಷ ಸೋಮಶೇಖರ್ ಮತ್ತು ಉಪಾಧ್ಯಕ್ಷ ನಾಗೇಶ್ ನಾಯ್ಕ ಅವರಿಗೆ ಶಿವಮೊಗ್ಗ ಬಿಜೆಪಿ ಅಭಿನಂದನೆ ಸಲ್ಲಿಸಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಧಾನ ಕಾರ್ಯದರ್ಶಿ ಶಿವರಾಜ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment