ಶಿವಮೊಗ್ಗ ಲೈವ್.ಕಾಂ | SHIMOGA NEWS | 06 ಅಕ್ಟೋಬರ್ 2021
ಭಾರಿ ಮಳೆಗೆ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಡಾವಣೆಯ ಕೆಲವು ಭಾಗ ಜಲಾವೃತವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನು ಓದಿ | ಶಿವಮೊಗ್ಗದಲ್ಲಿ ಮಳೆ ಆರ್ಭಟ, ಜನ ತತ್ತರ, ರಸ್ತೆಗಳು ಜಲಾವೃತ | PHOTO NEWS
ಬಡಾವಣೆಯ ಎರಡನೇ ಕ್ರಾಸ್’ನಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಭಾರಿ ಮಳೆಯಾಗುತ್ತಿದ್ದಂತೆ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆ ಜಲಾವೃತವಾಗಿದೆ. ಮಳೆ ಪ್ರಮಾಣದ ಅಧಿಕಾದ ಹಿನ್ನೆಲೆ ಹೊಸಮನೆ ಬಡಾವಣೆಯ ಮನೆಗಳಿಗೆ ನೀರು ನುಗ್ಗಿದೆ.
ಮನೆಯಲ್ಲಿದ್ದ ವಸ್ತುಗಳು ನೀರಿನಿಂದ ಹಾನಿಗೀಡಾಗಿವೆ. ಜನರು ಮನೆಯಿಂದ ನೀರು ಹೊರಗೆ ಹಾಕುವುದಕ್ಕೆ ಹರಸಾಹಸಪಡುತ್ತಿದ್ದಾರೆ. ಪಾಲಿಕೆ ಆಡಳಿತದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200