ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 14 ಅಕ್ಟೋಬರ್ 2019
ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಲ್ಲಿ ಖಾಸಗಿ ಕ್ಯಾಂಟೀನ್ನಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡದ್ದಕ್ಕೆ ಹೋಟೆಲ್ಗೆ ನೋಟಿಸ್ ನೀಡಿ, ಬೀಗ ಜಡಿಯಲಾಗಿದೆ.
ಸೊಳ್ಳೆಗಳ ಲಾರ್ವಾ ತುಂಬಿದ ನೀರನ್ನೇ ಕುಡಿಯಲು ಮತ್ತು ಅಡುಗೆ ಮಾಡಲು ಬಳಸಲಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ಭಾನುವಾರ ಬೆಳಗ್ಗೆ ಗಲಾಟೆ ಮಾಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ರೋಗಿಗಳಿಗಾಗಿ ಸಿದ್ಧಪಡಿಸಲಾಗಿದ್ದ ಗಂಜಿ ಗುಣಮಟ್ಟದ್ದಾಗಿರಲಿಲ್ಲ. ಕುಡಿಯುವುದಕ್ಕೆ ಬಿಸಿ ನೀರು ಇಟ್ಟಿರಲಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಹೋಟೆಲ್ ನಡೆಸುತ್ತಿರುವುದಾಗಿ ಮಾಲೀಕರಿಗೆ ತರಾಟೆ ತೆಗೆದುಕೊಳ್ಳಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
Very informative and useful channel.
Wish this news channel success.