ಶಿವಮೊಗ್ಗದಲ್ಲಿ ಮಳೆಗೆ ಮನೆ ಗೋಡೆ ಕುಸಿತ, ಅದೃಷ್ಟವಶಾತ್‌ ತಪ್ಪಿದ ಅನಾಹುತ

SHIMOGA, 25 AUGUST 2024 : ಜೋರು ಮಳೆಗೆ ಶಿಮೊವಗ್ಗದಲ್ಲಿ ಮನೆ (House) ಕುಸಿದಿದೆ. ಮಿಳಘಟ್ಟ ಬಸ್‌ ನಿಲ್ದಾಣದ ಸಮೀಪ ಕುಲುಶುಂಬಿ ಎಂಬುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಮಳೆಯಿಂದಾಗಿ ಕಳೆದ ರಾತ್ರಿ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ತುರ್ತು ನೆರವು ನೀಡಬೇಕು ಎಂದು ಕುಟುಂಬದವರು ಆಗ್ರಹಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ ⇒ ಆರೆಂಜ್‌ ಅಲರ್ಟ್‌, ಹೊಸನಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಅಬ್ಬರ, ಜಿಲ್ಲೆಯ ವಿವಿಧೆಡೆ ಹೇಗಿದೆ ವರ್ಷಧಾರೆ?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

House-damage-due-to-rain-in-milagatta.

Leave a Comment