ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ಶಿವಮೊಗ್ಗ | ಭಾರಿ ಮಳೆಯಿಂದಾಗಿ ನಗರದ ರಾಗಿಗುಡ್ಡದಲ್ಲಿ ಮನೆಯೊಂದರ ಗೋಡೆ (WALL COLLAPSE) ಕುಸಿದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ.
.png)
ರಾಗಿಗುಡ್ಡ ನಾಲ್ಕನೆ ತಿರುವಿನಲ್ಲಿರುವ ನೂರುಲ್ಲಾ ಎಂಬುವವರಿಗೆ ಸೇರಿದ ಮನೆಯ ಗೋಡೆ (WALL COLLAPSE) ಕುಸಿದಿದೆ. ಮೊಹರಂ ಹಬ್ಬವಾಗಿದ್ದರಿಂದ ಮನೆಯವರೆಲ್ಲ ಹೊರಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.
ಮನೆಯಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಬೀಗರ ಊಟದ ವೇಳೆ ಅಧಿಕಾರಿಗಳ ದಾಳಿ, ಮದುವೆ ಮಾಡಿಸಿದ ಹಲವರ ವಿರುದ್ಧ ಕೇಸ್, ಕಾರಣವೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

About The Editor
ನಿತಿನ್ ಆರ್.ಕೈದೊಟ್ಲು
















