SHIVAMOGGA LIVE NEWS | 31 MARCH 2024➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
SHIMOGA : ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಅಶ್ವಿನಿ (31) ಆತ್ಮಹತ್ಯೆಗೆ ಮಾಡಿಕೊಂಡವರು. ಐದು ವರ್ಷಗಳ ಹಿಂದೆ ಅಭಿಲಾಶ್ ಎಂಬುವವರನ್ನು ಮದುವೆಯಾಗಿದ್ದರು. ಗಾಡಿಕೊಪ್ಪದಲ್ಲಿರುವ ಗಂಡನ ಮನೆಯಲ್ಲಿ ಅಶ್ವಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಆಕೆಯ ಕುಟುಂಬದವರು, ಅಭಿಲಾಶ್ ಕುಟುಂಬದವರು ಅಶ್ವಿನಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಾಲ ಹಿಂತಿರುಗಿಸಿದ ಸ್ನೇಹಿತ, ಹಣ ಎಣಿಸುವಾಗ ಕಾದಿತ್ತು ಆಘಾತ, ಗೆಳೆಯನ ವಿರುದ್ಧವೇ ಕೇಸ್, ಕಾರಣವೇನು?
ಇದನ್ನೂ ಓದಿ:➤ ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಮೀಟಿಂಗ್, ಏನೆಲ್ಲ ಚರ್ಚೆಯಾಯ್ತು? ಇಲ್ಲಿದೆ ಪಾಯಿಂಟ್ಸ್