ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಮನೆಗಳಿಗೆ ನುಗ್ಗಿದ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 21 OCTOBER 2024 : ಕಳೆದ ರಾತ್ರಿ ಸುರಿದ ಭಾರಿ ಮಳೆಗೆ (Rain) ಎಲ್‌ಬಿಎಸ್‌ ನಗರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಆಸ್ತಿಪಾಸ್ತಿ ತೀವ್ರ ಹಾನಿ ಉಂಟಾಗಿದೆ.

ಕಳೆದ ರಾತ್ರಿ ಸುರಿದ ಮಳೆಗೆ ಎಲ್‌ಬಿಎಸ್‌ ನಗರದಲ್ಲಿ ಹಾದು ಹೋಗಿರುವ ಚಾನಲ್‌ನಿಂದ ನೀರು ಭರ್ತಿಯಾಗಿ ಹೊರಗೆ ಹರಿದಿದೆ. ಇದರಿಂದ ಈ ಭಾಗದಲ್ಲಿರುವ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

ಇವತ್ತೇ ಭಾರಿ ಹಾನಿಯಾಗಿದೆ

Rain-Effect-at-LBS-Nagara-in-Shimoga-city

ಭಾನುವಾರದ ಮಳೆಗಿಂತಲು ಕಳೆದ ರಾತ್ರಿ ಸುರಿದ ಮಳೆಗೆ ಈ ಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ. ರಾತ್ರಿ ಏಕಾಏಕಿ ಮನೆಗಳಿಗೆ ನುಗ್ಗಿದ ನೀರು ಕೆಲವೇ ಕ್ಷಣದಲ್ಲಿ ಸುಮಾರು ಎರಡು ಅಡಿಯಷ್ಟು ಏರಿಕೆಯಾಗಿತ್ತು. ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್‌ ವಸ್ತುಗಳು, ದಿನಸಿ, ವಾಹನಗಳು ಹಾನಿಗೀಡಾಗಿವೆ.

[su_button target=”blank” style=”flat” background=”#ffffff” color=”#ffffff” size=”16″ center=”yes” icon=”icon: quote-left” icon_color=”#FF0000″][/su_button]

ನಿನ್ನೆ ರಾತ್ರಿ ಸುರಿದ ಮಳೆಗೆ ಬಹಳ ಹಾನಿಯಾಗಿದೆ. 35ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ರಕ್ಷಣೆಗಾಗಿ ಜನರು ಮೇಲಿನ ಮಹಡಿಗಳಲ್ಲಿ ಹೋಗಿ ಉಳಿದುಕೊಂಡಿದ್ದಾರೆ. ಚಾನಲ್‌ನ ತಡೆಗೋಡೆ ಕಾಮಗಾರಿ ಕಳಪೆ ಮತ್ತು ಅವೈಜ್ಞಾನಿಕವಾಗಿದೆ. ಇದೆ ಕಾರಣಕ್ಕೆ ನೀರು ಉಕ್ಕಿ ಬಡಾವಣೆಗೆ ನುಗ್ಗುತ್ತಿದೆ.

ಚೇತನ್‌ ಗೌಡ, ಕಾಂಗ್ರೆಸ್‌ ಮುಖಂಡ

RED-LINE

ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್‌ ಮುಖಂಡ ಚೇತನ್‌ ಗೌಡ ಮತ್ತು ಎನ್‌.ರಮೇಶ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರಿಗೆ ಧೈರ್ಯ ಹೇಳಿದರು. ಇದೇ ಬಡಾವಣೆಯಲ್ಲಿ ಭಾನುವಾರವು ಮನೆಗಳು ಜಲಾವೃತವಾಗಿದ್ದವು. ತಹಶೀಲ್ದಾರ್‌ ಗಿರೀಶ, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್‌ ಭೇಟಿ ನೀಡಿ ಪರಿಶೀಲಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತೂ ಅಲರ್ಟ್‌, ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಎಲ್ಲೆಲ್ಲಿ ಮಳೆಯಾಗುತ್ತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment