ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 NOVEMBER 2023
SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆಂಚು ತೆಗೆದು ದೇವರ ಹುಂಡಿಯಲ್ಲಿದ್ದ (Hundi) ಕಾಣಿಕೆ ಹಣ ಸೇರಿದಂತೆ ಸುಮಾರು 25 ಸಾವಿರ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ಶಿವಮೊಗ್ಗದ ಬಸವನಗುಡಿಯಲ್ಲಿರುವ ನಿವೃತ್ತ ಉದ್ಯೋಗಿ ರೂಪೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅನಾರೋಗ್ಯ ಹಿನ್ನೆಲೆ ರೂಪೇಶ್ ಅವರು ಬೆಂಗಳೂರಿನಲ್ಲಿರುವ ತಮ್ಮ ಮಗನ ಮನೆಗೆ ಹೋಗಿದ್ದರು. ವಾಪಸ್ ಶಿವಮೊಗ್ಗದ ಮನೆಗೆ ಬಂದಾಗ ಹೆಂಚು ತೆಗೆದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಪರಿಚಿತ ಅಂತಾ ಇನ್ನೋವಾ ಕಾರು ಕೊಟ್ಟರು, ಆಮೇಲೆ ಕಾರು ಇಲ್ಲ, ವ್ಯಕ್ತಿನೂ ಇಲ್ಲ, GPS ಚೆಕ್ ಮಾಡಿದಾಗ ಶಾಕ್
ದೇವರ ಹುಂಡಿಯಲ್ಲಿದ್ದ 6 ಸಾವಿರ ರೂ. ಕಾಣಿಕೆ ಹಣ, ತಾಮ್ರದ ಕೊಳಗ, ತಾಮ್ರದ ಪಾತ್ರೆಗಳು, ಜಾಗಟೆ, ಆರತಿ ತಟ್ಟೆಗಳು, ಟೇಬಲ್ ಫ್ಯಾನ್ ಸೇರಿದಂತೆ ಪಾತ್ರೆಗಳನ್ನು ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – SHIMOGA JOBS | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ, ಸ್ಟಾರ್ ಏರ್‌ನಿಂದ ನೇರ ಸಂದರ್ಶನ, ಯಾವಾಗ? ಎಲ್ಲಿ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






