BREAKING NEWS – ಶಿವಮೊಗ್ಗದ ಕಾರು ಶೋ ರೂಂನಲ್ಲಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ ಮೇಲ್ಛಾವಣಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 FEBRUARY 2024

SHIMOGA : ನಗರದ ಪ್ರತಿಷ್ಠಿತ ಹುಂಡೈ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋ ರೂಂನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋ ರೂಂನಲ್ಲಿ ಘಟನೆ ಸಂಭವಿಸಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ ರೂಂ ಸಿಬ್ಬಂದಿಗಳು, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇನ್ನು, ವಿಷಯ ತಿಳಿದು ದೊಡ್ಡ ಸಂಖ್ಯೆಯ ಜನರು ಶೋ ರೂಂ ಬಳಿ ಜಮಾಯಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನು ಓದಿ – ರಥೋತ್ಸವ ಹಿನ್ನೆಲೆ, ಮೈಸೂರು – ತಾಳಗುಪ್ಪ ರೈಲು ಒಂದು ನಿಮಿಷ ನಿಲುಗಡೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 16, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment