BREAKING NEWS – ಶಿವಮೊಗ್ಗದ ಕಾರು ಶೋ ರೂಂನಲ್ಲಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ ಮೇಲ್ಛಾವಣಿ

SHIVAMOGGA LIVE NEWS | 16 FEBRUARY 2024 (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ನಗರದ ಪ್ರತಿಷ್ಠಿತ ಹುಂಡೈ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋ ರೂಂನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋ ರೂಂನಲ್ಲಿ ಘಟನೆ ಸಂಭವಿಸಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ ರೂಂ ಸಿಬ್ಬಂದಿಗಳು, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇನ್ನು, ವಿಷಯ ತಿಳಿದು ದೊಡ್ಡ ಸಂಖ್ಯೆಯ ಜನರು ಶೋ ರೂಂ ಬಳಿ ಜಮಾಯಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನು ಓದಿ – ರಥೋತ್ಸವ ಹಿನ್ನೆಲೆ, ಮೈಸೂರು – ತಾಳಗುಪ್ಪ ರೈಲು ಒಂದು ನಿಮಿಷ ನಿಲುಗಡೆ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment