ವೈದ್ಯರಿಂದ ಶಿವಮೊಗ್ಗದಲ್ಲಿ ಅಮೃತ ನಡಿಗೆ, ವೈದ್ಯಕೀಯ ಸಂಘದಿಂದ ಎರಡು ದಿನ ವಿಭಿನ್ನ ಕಾರ್ಯಕ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಸೆ.27 ಮತ್ತು 28ರಂದು ಆಯೋಜಿಸಲಾಗಿದೆ. ಎರಡು ದಿನ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ ಎಂದು ಐಎಂಎ (Doctors) ಪದಾಧಿಕಾರಿಗಳು ತಿಳಿಸಿದ್ದಾರೆ.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎಂಎ ಶಿವಮೊಗ್ಗದ ಅಧ್ಯಕ್ಷ ಡಾ. ಶ್ರೀಧರ್.ಎಸ್, ಸೆ.27ರ ಬೆಳಗ್ಗೆ 8 ಗಂಟೆಗೆ ಅಮೃತ ನಡಿಗೆ ಜಾಥಾ ಅಯೋಜಿಸಲಾಗಿದೆ. ಸಂಜೆ ರಾಮನ್ ಸಹೋದರಿಯರಿಂದ ವೀಣಾವಾದನ, ವೈದ್ಯರ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ ಎಂದರು.

[su_note note_color=”#f1f1f1″ text_color=”#000000″ radius=”0″]

Dr Shridhar K Rಸೆ.28ರ ಕಾರ್ಯಕ್ರಮಗಳ ಕುರಿತು ಡಾ.ಶ್ರೀಧರ್.ಕೆ.ಆರ್ ಮಾಹಿತಿ ನೀಡಿದರು. ಬೆಳಗ್ಗೆ 9ಕ್ಕೆ ‘ಮೆಡಿಕೋ ಲೀಗಲ್ ಇಷು’ ಸಂಧ ಕಾರ್ಯಾಗಾರ ನಡೆಯಲಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

ಬೆಳಗ್ಗೆ 10.30ಕ್ಕೆ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

ಬೆಳಗ್ಗೆ 11.45ಕ್ಕೆ ಕ್ರಿಟಿಕಲ್ ಕೇರ್, ಮಧ್ಯಾಹ್ನ 2.15ಕ್ಕೆ ಜೀವ ವಿಮೆ, ಮಧ್ಯಾಹ್ನ 3.45ಕ್ಕೆ ಆಹಾರ ಮತ್ತು ಆರೋಗ್ಯ ಕುರಿತು ವಿಚಾರ ಸಂಕಿರಣ ನಡೆಯಲಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

ಸಂಜೆ 6ಕ್ಕೆ ಮೊಹಮ್ಮದ್ ನವಾಜ್, ವಾಣಿ ಶಂಕರ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

ಸಂಜೆ 7ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.[/su_note]

260925-IMA-president-Dr-Shridha-press-meet-in-shimoga.webp

[su_button target=”blank” style=”flat” background=”#ffffff” color=”#ffffff” size=”15″ center=”yes” icon=”icon: quote-left” icon_color=”#c20009″][/su_button]

‘ಅಮೃತ ಸಂಭ್ರಮ’ ಹೊತ್ತಿಗೆ, ವೈದ್ಯರ ಮಾಹಿತಿ ಇರುವ ‘ಪ್ರವರ’ ಎಂಬ ಡೈರೆಕ್ಟರಿ ಬಿಡುಗಡೆ ಮಾಡಲಾಗುತ್ತದೆ‌. ಕಾರ್ಯಕ್ರಮದಲ್ಲಿ ಹಿಂದಿನ ಅಧ್ಯಕ್ಷರು, ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುತ್ತದೆ.

  • ಡಾ. ಶ್ರೀಧರ್‌.ಎಸ್, ಐಎಂಎ ಜಿಲ್ಲಾಧ್ಯಕ್ಷ

RED-LINE-

[su_button target=”blank” style=”flat” background=”#ffffff” color=”#ffffff” size=”15″ center=”yes” icon=”icon: quote-left” icon_color=”#c20009″][/su_button]

ಈ ಮೊದಲು ಐಎಂಎ ಮೂಲಕ ಹಲವು ಶಿಬಿರಗಳನ್ನು ಆಯೋಜಿಸಿ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಯಿತು. ವೈದ್ಯರಿಗೆ ಮಾಹಿತಿ ಒದಗಿಸುವ ಶಿಬಿರಗಳನ್ನೂ ನಡೆಸಲಾಗುತ್ತಿತ್ತು‌. ಆರಂಭದಿಂದಲು ಭಾರತದ ಅತ್ಯಂತ ಕ್ರಿಯಾಶೀಲ ಸಂಘಟನೆಯಾಗಿದೆ.

  • ಡಾ.ನಾರಾಯಣ, ಅಮೃತ ಮಹೋತ್ಸವದ ಅಧ್ಯಕ್ಷ

RED-LINE-

260925-IMA-president-Dr-Shridha-press-meet-in-shimoga.webp

ಸುದ್ದಿಗೋಷ್ಠಿಯಲ್ಲಿ ಐಎಂಎ ನಿಯೋಜಿತ ಜಿಲ್ಲಾಧ್ಯಕ್ಷ ಡಾ.ರವೀಶ್.ಕೆ.ಆರ್, ಕಾರ್ಯದರ್ಶಿ ಡಾ. ವಿನಯಾ ಶ್ರೀನಿವಾಸ್ ಇದ್ದರು.

260925-IMA-president-Dr-Shridha-press-meet-in-shimoga.webp

ಇದನ್ನೂ ಓದಿ » ಶಿವಮೊಗ್ಗ ದಸರಾ ಆನೆ ತಂಗಿರುವ ಜಾಗದ ಸುತ್ತಲು ಶೀಟ್‌, ನಾಗರಿಕರಿಗೆ ನಿರಾಸೆ

JNNCE-Admission-Advt-scaled

Doctors

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment