ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆಯ ಉದ್ಘಾಟನೆ (Inauguration) ಹಾಗೂ ಗುರು ಸ್ಮರಣೆ ಸಮಾರಂಭವನ್ನು ಅ.12ರಂದು ಬೆಳಿಗ್ಗೆ 10 ಗಂಟೆಗೆ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಎಸ್. ಸಂದೇಶ್ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದೇಶ್, ಬೆಕ್ಕಿನ ಕಲ್ಮಠ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಸಂಸ್ಥೆಯನ್ನು ಉದ್ಘಾಟಿಸುವರು. ಭದ್ರಗಿರಿಯ ಮುರುಗೇಶ್ ಸ್ವಾಮೀಜಿ, ಶಬರೀಶ್ ಷಣ್ಮುಗಂ ಸ್ವಾಮಿ, ಹುಬ್ಬಳ್ಳಿಯ ಗೋಕುಲ ಅಯ್ಯಪ್ಪಸ್ವಾಮಿ ದೇವಸ್ಥಾನದ ಮೋಹನ್ ಗುರುಸ್ವಾಮಿ, ಕಡೂರಿನ ಭದ್ರರಾಜ್ ಸ್ವಾಮಿ ಉಪಸ್ಥಿತರಿರಲಿದ್ದಾರೆ ಎಂದರು.
ನಮ್ಮ ಯುವಶಕ್ತಿ-ನಮ್ಮ ತಂತ್ರಜ್ಞಾನ : ಎ.ಐ. ವಿಚಾರ ಗೋಷ್ಠಿಯನ್ನುಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಧನಂಜಯ ಸರ್ಜಿ, ಪ್ರಮುಖರಾದ ಎಂ. ಶ್ರೀಕಾಂತ್, ಕೆ.ಬಿ. ಪ್ರಸನ್ನಕುಮಾರ್, ಹೆಚ್.ಎಸ್. ಸುಂದರೇಶ್, ವಿಜಯಕುಮಾರ್ ಸೇರಿ ಹಲವರು ಇರಲಿದ್ದಾರೆ. ಎನ್. ರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

[su_button target=”blank” style=”flat” background=”#ffffff” color=”#ffffff” size=”14″ center=”yes” radius=”0″ icon=”icon: quote-left” icon_color=”#de0000″][/su_button]
ನವರಸ ನಾಟ್ಯಾಲಯ ನಂದಗೋಪಾಲ್ ತಂಡದಿಂದ ಅರ್ಧ ನಾರೀಶ್ವರ ನೃತ್ಯ ಪ್ರದರ್ಶನ, ಆರ್. ಜೈವಂತಿ ಅವರಿಂದ ಭರತನಾಟ್ಯ, ಮಾಸ್ಟರ್ ಅದ್ವಿಕ್ ಅವರಿಂದ ಭಕ್ತಿಗೀತೆ ಗಾಯನ ಏರ್ಪಡಿಸಲಾಗಿದೆ.
- ಕೆ.ವೆಂಕಟೇಶ್, ಅಧ್ಯಕ್ಷ
![]()
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ವಿಶ್ವನಾಥ್ ಆರ್, ಸೆಂದಿಲ್ ಕುಮಾರ್, ಸುಮಾ ಗಾಜನೂರು, ಮಂಜುನಾಥ್ ಎಲ್, ವೆಳ್ಳಿ, ಯುವರಾಜ, ಜಯಶ್ರೀ, ಜಾಯ್ ಮತ್ತಿತರರಿದ್ದರು.
ಇದನ್ನೂ ಓದಿ » ಸಾಲ ಬಾಧೆ, ಸಾಗರದಲ್ಲಿ ವಿಷ ಸೇವಿಸಿದ್ದ ರೈತ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರು
Inauguration
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















