ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 DECEMBER 2023
SHIMOGA : ಸಚಿವ ಮಧು ಬಂಗಾರಪ್ಪ ಎರಡು ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿ.25ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು ಸಂಜೆ ಶಿವಮೊಗ್ಗ ತಲುಪಲಿದ್ದಾರೆ. ಸಂಜೆ 6.30ಕ್ಕೆ ಶಿವಮೊಗ್ಗದ ಹಾರನಹಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಚೌಕಿ ಮಠದಲ್ಲಿನ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಡಿ.26ರಂದು ಬೆಳಗ್ಗೆ 8.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುಣ್ಯ ಸ್ಮರಣೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾಜ್ಯಮಟ್ಟದ ಥ್ರೋ ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ಬಂಗಾರಧಾಮದಲ್ಲಿ ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಸವಿ ನೆನಪು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕ್ರಿಸ್‌ಮಸ್‌ಗೆ ಸಿದ್ಧತೆ ಜೋರು, ಹೇಗಿದೆ ಈ ಬಾರಿಯ ಅಲಂಕಾರ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






