ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 SEPTEMBER 2023
SHIMOGA : ಜಿಲ್ಲಾ ಉಸ್ತುವಾರಿ ಸಚಿವ (Incharge Minister) ಮಧು ಬಂಗಾರಪ್ಪ ಅವರು ಸೆ.25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಜನತಾ ದರ್ಶನಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 4 ಗಂಟೆಗೆ ಮಿಷನ್ ಕಾಂಪೌಂಡ್‌ನಲ್ಲಿ ಸಂತ ಥಾಮಸ್ ಸಮುದಾಯ ಭವನದಲ್ಲಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
ಇದನ್ನೂ ಓದಿ – ನೆಹರು ಸ್ಟೇಡಿಯಂನಲ್ಲಿ ದಸರಾ ಕ್ರೀಡಾಕೂಟ, 40 ಮಂದಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

LATEST NEWS
- ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಏಪ್ರಿಲ್ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – ಇಂದಿನ ಅಡಿಕೆ ಧಾರಣೆ

- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

About The Editor
ನಿತಿನ್ ಆರ್.ಕೈದೊಟ್ಲು












