ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ನಗರದ ಸೂಳೆಬೈಲು ಬಡಾವಣೆಯ ಈದ್ಗಾ ನಗರದ 5ನೇ ಅಡ್ಡರಸ್ತೆಯ ಅಮ್ರೀನ್ ತಾಜ್ ಎಂಬುವವರ ಮನೆಯಲ್ಲಿ ಸಂಜೆ ವೇಳೆಗೆ ದಟ್ಟ ಹೊಗೆ ಆವರಿಸಿತ್ತು. ಸ್ವಲ್ಪ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ದೊಡ್ಡ ಹಾನಿ ತಪ್ಪಿದಂತಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯಾಗಿದೆ.
ಇದನ್ನೂ ಓದಿ » ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















