ಸೂಳೆಬೈಲಿನ ಮನೆಯಲ್ಲಿ ಬೆಂಕಿ, ಸ್ಥಳೀಯರಲ್ಲಿ ಆತಂಕ, ತಪ್ಪಿದ ಅನಾಹುತ

ಶಿವಮೊಗ್ಗ: ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಗರದ ಸೂಳೆಬೈಲು ಬಡಾವಣೆಯ ಈದ್ಗಾ ನಗರದ 5ನೇ ಅಡ್ಡರಸ್ತೆಯ ಅಮ್ರೀನ್‌ ತಾಜ್‌ ಎಂಬುವವರ ಮನೆಯಲ್ಲಿ ಸಂಜೆ ವೇಳೆಗೆ ದಟ್ಟ ಹೊಗೆ ಆವರಿಸಿತ್ತು. ಸ್ವಲ್ಪ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು.

251125-incident-at-sulebailu-in-Shivamogga-city.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್‌ ದೊಡ್ಡ ಹಾನಿ ತಪ್ಪಿದಂತಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆಯಾಗಿದೆ.  

ಇದನ್ನೂ ಓದಿ » ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment