ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 AUGUST 2023
SHIMOGA : ಬೆಂಗಳೂರು–ಶಿವಮೊಗ್ಗ ನಡುವೆ ಆ.31ರಿಂದ ವಿಮಾನಯಾನ ಸೇವೆ (Flight Operation) ಆರಂಭವಾಗಲಿದೆ. ಮೊದಲ ದಿನ ವಿಮಾನದಲ್ಲಿ ಯಾರೆಲ್ಲ ಪ್ರಯಾಣಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.
ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್ ಬುಕ್ಕಿಂಗ್ ತುಂಬಾ ಸುಲಭ, ಇಲ್ಲಿದೆ 6 ಸಿಂಪಲ್ ಸ್ಟೆಪ್ಸ್ – JUST ಮಾಹಿತಿ
ಯಾರೆಲ್ಲ ಪ್ರಯಾಣ ಮಾಡಲಿದ್ದಾರೆ?
ಇಂಡಿಗೋ ಸಂಸ್ಥೆಯ ವಿಮಾನ ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. ಮೊದಲ ಯಾನದಲ್ಲಿ, ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳು ಇರಲಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದೊಡನೆಯೇ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಗುವುದು.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






