ಶಿವಮೊಗ್ಗಕ್ಕೆ ವಿಮಾನ, ಮೊದಲ ದಿನ ಯಾರೆಲ್ಲ ಪ್ರಯಾಣಿಸಲಿದ್ದಾರೆ? ಹೇಗಿರುತ್ತೆ ವಿಮಾನಕ್ಕೆ ವೆಲ್‌ಕಮ್‌?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 30 AUGUST 2023

SHIMOGA : ಬೆಂಗಳೂರು–ಶಿವಮೊಗ್ಗ ನಡುವೆ ಆ.31ರಿಂದ ವಿಮಾನಯಾನ ಸೇವೆ (Flight Operation) ಆರಂಭವಾಗಲಿದೆ. ಮೊದಲ ದಿನ ವಿಮಾನದಲ್ಲಿ ಯಾರೆಲ್ಲ ಪ್ರಯಾಣಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕ್ಕಿಂಗ್‌ ತುಂಬಾ ಸುಲಭ, ಇಲ್ಲಿದೆ 6 ಸಿಂಪಲ್‌ ಸ್ಟೆಪ್ಸ್‌ – JUST ಮಾಹಿತಿ

ಯಾರೆಲ್ಲ ಪ್ರಯಾಣ ಮಾಡಲಿದ್ದಾರೆ?

ಇಂಡಿಗೋ ಸಂಸ್ಥೆಯ ವಿಮಾನ ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. ಮೊದಲ ಯಾನದಲ್ಲಿ, ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳು  ಇರಲಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದೊಡನೆಯೇ ವಾಟರ್‍‌ ಸೆಲ್ಯೂಟ್‌ ಮೂಲಕ ಸಂಭ್ರಮಾಚರಣೆ ಮಾಡಲಾಗುವುದು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment