ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಡ ವೃದ್ಧರಿಗೆ ಸೀರೆ, ಬಟ್ಟೆ ಮತ್ತು ಹೊದಿಕೆ ವಿತರಿಸಿದರು.
ದುರ್ಗಿಗುಡಿಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮಠದ ಮುಂಭಾಗ ಕೂರುವ ಬಡ ವೃದ್ಧರಿಗೆ ಹೊದಿಕೆ, ಸೀರೆ ಮತ್ತು ಬಟ್ಟೆ ವಿತರಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ನಗರಾಧ್ಯಕ್ಷ ಹೆಚ್.ಪಿ.ಗಿರೀಶ್, ರಾಜ್ಯ ಕಾರ್ಯದರ್ಶಿ ಟಿ.ವಿ.ರಂಜಿತ್, ಕಿರಣ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















