ದರ್ಶನ್‌ ಅರೆಸ್ಟ್‌ ವಿಚಾರ, ಶಿವಮೊಗ್ಗದಲ್ಲಿ ವಚನದ ಮೂಲಕ ಪ್ರತಿಕ್ರಿಯೆ ನೀಡಿದ ಇಂದ್ರಜಿತ್‌ ಲಂಕೇಶ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JUNE 2024

SHIMOGA : ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಮತ್ತು ಸಹಚರರನ್ನು ಬಂಧಿಸಿರುವ ಪ್ರಕರಣ ಸಂಬಂಧ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದರು. ಬಸವಣ್ಣನ ವಚನದ ಮೂಲಕ ಇಂದ್ರಜಿತ್‌ ಲಂಕೇಶ್‌ ಉತ್ತರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್‌ ಲಂಕೇಶ್‌, ಕೊಲೆ ಪ್ರಕರಣದ ತನಿಖೆ ಈಗಾಗಲೇ ಆರಂಭವಾಗಿದೆ. ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ತನಿಖೆ ಮಾಡುತ್ತಿದ್ದಾರೆ. ಬಸವಣ್ಣನ ವಚನದ ಮೂಲಕ ಇದಕ್ಕೆ ಉತ್ತರ ನೀಡುತ್ತೇನೆ. ಜಗತ್ತಿನ ಡೊಂಕು ನೀವೇಕೆ‌ ತಿದ್ದುವಿರಿ. ನಿಮ್ಮ  ನಿಮ್ಮ ತನುವ ಸಂತೈಸಿಕೊಳ್ಳಿ. ಈ ವಿಚಾರ ಬೇಡ ಲಂಕೇಶ್, ಕುವೆಂಪು ಅವರ ಬಗ್ಗೆ ಮಾತಾನಾಡೋಣ. ಗೌರಿ ಸಿನಿಮಾದ ಬಗ್ಗೆ ಮಾತಾನಾಡೋಣ. ಎಲ್ಲರಿಗೂ ಹೇಳೋದು ಇಷ್ಟೇ ಕನ್ನಡ ಬೆಳೆಸಿ, ಕನ್ನಡ ಉಳಿಸಿ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಇದನ್ನೂ ಓದಿ – ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 12, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment