SHIVAMOGGA LIVE NEWS | 5 ಏಪ್ರಿಲ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಮೃತ ಮಹೋತ್ಸವದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮಾಲಿಕೆಯ ಎರಡನೇ ಉಪನ್ಯಾಸ ಕಾರ್ಯಕ್ರಮವು ಇವತ್ತು ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ನಡೆಯಿತು.
ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಮಹಿಳಾ ಸಬಲೀಕರಣ ವಿಚಾರವಾಗಿ ವಿದ್ಯಾರ್ಥಿನಿಯರ ಜೊತೆಗೆ ಸಂವಾದ ನಡೆಸಿದರು. ಕಾರ್ಯಕ್ರಮ ಫೋಟೊ ಗ್ಯಾಲರಿ ಇಲ್ಲಿದೆ.




















ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






